LIVE: ಬಿಜೆಪಿ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್ | Yatnal vs Vijeyendra Fight | Suvarna News Talk

LIVE: ಬಿಜೆಪಿ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್ | Yatnal vs Vijeyendra Fight | Suvarna News Talk

ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಮುಂದಾದ ಹೈಕಮಾಂಡ್, ವಿಜಯೇಂದ್ರ ಬಣ ಮತ್ತು ಯತ್ನಾಳ್ ಬಣದ ಐವರು ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ವಿಜಯೇಂದ್ರ ಬಣದ ರೇಣುಕಾಚಾರ್ಯ ಮತ್ತು ಕಟ್ಟಾ ನಾಯ್ಡು ಹಾಗೂ ಯತ್ನಾಳ್ ಬಣದ ಶಾಸಕ ಬಿಪಿ ಹರೀಶ್ ಮತ್ತು ರೆಬೆಲ್ ಶಾಸಕರಾದ ಹೆಬ್ಬಾರ್ ಹಾಗೂ ಎಸ್.ಟಿ.ಎಸ್. ಅವರಿಗೂ ನೋಟಿಸ್ ನೀಡಲಾಗಿದ್ದು, ಎರಡೂ ಬಣಗಳಿಗೆ ಖಡಕ್ ಎಚ್ಚರಿಕೆ ರವಾನಿಸಲಾಗಿದೆ.

Suvarna News | Kannada News | Asianet Suvarna News | Latest Kannada News | Suvarna News 24×7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared

#ShowCauseNotice #Yatnal #BYVijeyendra #SuvarnaNewsTalk #PrashantNatu #BhavanaNagaiah #BJP #SuvarnaNews #kannadanews #karnatakapolitics #karnatakanews #AsianetSuvarnaNews #Politics #News

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/

Comments

No comments yet. Why don’t you start the discussion?

ใส่ความเห็น

อีเมลของคุณจะไม่แสดงให้คนอื่นเห็น ช่องข้อมูลจำเป็นถูกทำเครื่องหมาย *